September 10, 2025
sathvikanudi - ch tech giant

ಕೆ.ಎಸ್.ಆರ್.ಟಿ.ಸಿ ಬಸ್‌-ಬೈಕ್ ನಡುವೆ ಅಪಘಾತ ಓರ್ವನ ಕಾಲು ಕಟ್ ಇಬ್ಬರಿಗೆ ಗಂಭೀರ ಗಾಯ.!?

Spread the love

ಶಿವಮೊಗ್ಗ ಜಿಲ್ಲೆ

ಕೆ ಎಸ್ ಆರ್ ಟಿಸಿ ಬಸ್ ಬೈಕ್ ನಡುವೆ ಅಪಘಾತ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಶಾಂತಪುರದಲ್ಲಿ ನಡೆದಿದೆ. ಗಾಯಾಳು ಗಳನ್ನು ಮತ್ತಿಘಟ್ಟ ನಿವಾಸಿಗಳಾದ ಯಶವಂತ್, ಲೋಕೇಶ್ ಮತ್ತು ಶಶಿಕುಮಾ‌ರ್ ಎಂದು ಗುರುತಿಸಲಾಗಿದೆ.

ಕೆಲಸಕ್ಕೆಂದು ಬೈಕಿನಲ್ಲಿ ತೆರಳುತ್ತಿದ್ದಾಗ ಶಿವಮೊಗ್ಗ ಕಡೆಗೆ ಚಲಿಸುತ್ತಿದ್ದ ಬಸ್‌ಗೆ ಬೈಕ್‌ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್‌ ಸವಾರರಲ್ಲಿ ಓರ್ವನ ಕಾಲು ತುಂಡಾಗಿದ್ದು ಮತ್ತಿಬ್ಬರಿಗೂ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

WhatsApp Image 2025-06-21 at 19.57.59
Trending Now