
ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ದೇವರಾಯಪಟ್ಟಣದ ಕೆರೆಯ ಕೋಡಿಹಳ್ಳದ ಕೆಸರಿನಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು,
ವಿಷಯ ತಿಳಿದ ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸದರಿ ವ್ಯಕ್ತಿಯ ಪ್ರಾಣ ರಕ್ಷಿಸಿರುವ ಘಟನೆ ನಡೆದಿದೆ.
ಸ್ಥಳೀಯರು 112 ಸಹಾಯವಾಣಿಗೆ ಬಂದ ಕರೆ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಕೆಸರಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯ ರಕ್ಷಣೆಗೆ ಮಾಡಿ
ಕೆಸರಿನಲ್ಲಿ ಬಿದ್ದಿದ್ದ ವ್ಯಕ್ತಿಯ ಪ್ರಾಣ ಉಳಿಸಿದ ಪೊಲೀಸ್ ಸಿಬ್ಬಂದಿ ಆಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವ್ಯಕ್ತಿಯ ಪ್ರಾಣ ಉಳಿಸಿದರು.
