September 9, 2025
sathvikanudi - ch tech giant

ಸಾರಿಗೆ ನೌಕರರ ಮುಷ್ಕರ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ಮುಷ್ಕರದಿಂದ ತೊಂದರೆ!?

Spread the love



ಕೊಪ್ಪಳ ಜಿಲ್ಲೆ, ಯಲಬುರ್ಗಾ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಯಲಬುರ್ಗಾ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಊರಿಗೆ ಮತ್ತು ವಿದ್ಯಾರ್ಥಿಗಳು ಕಲಿಯುವ ಸ್ಥಳಕ್ಕೆ ಖಾಸಗಿವಾರದಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ ಸಾರಿಗೆ ನೌಕರರಿಂದ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದ್ರೆ ಆಗುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಶಾಲೆ ಕಾಲೇಜುಗಳಲ್ಲಿ ಸುತ್ತಮುತ್ತಲಿನ ಗಜೇಂದ್ರಗಡ ಮತ್ತು ಕುಕನೂರು ಕೇಂದ್ರೀಯ ವಿಶ್ವವಿದ್ಯಾಲಯ ಕುಕನೂರು ಸಮೀಪ ಇರುವ ಇಟಗಿ ಗ್ರಾಮದಲ್ಲಿ ಇರುವುದರಿಂದ ಯಲಬುರ್ಗಾ ದಿಂದ ಸುಮಾರು 60 ರಿಂದ 70 ವಿದ್ಯಾರ್ಥಿಗಳು ಈ ಶಾಲೆಗೆ ಪ್ರತಿದಿನ ತೆರಳುತ್ತಿದ್ದಾರೆ.

ಈ ವಿದ್ಯಾರ್ಥಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಕಡೆ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಸರ್ಕಾರ ಈ ಮುಷ್ಕರದ ಬಗ್ಗೆ ಗಮನಹರಿಸಿ ಶೀಘ್ರ ಬಗೆಹರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ


ವರದಿ: ಶಶಿಧರ್ ಹೊಸಮನಿ  ಕೊಪ್ಪಳ ಜಿಲ್ಲೆ ಯಲಬುರ್ಗಾ

WhatsApp Image 2025-06-21 at 19.57.59
Trending Now