December 8, 2025
Breaking News

ಇಂದು “ರಾಷ್ಟ್ರೀಯ ಸಂವಿಧಾನ ದಿನಾಚರಣೆ” ಪ್ರಯುಕ್ತ ಜಾಥಾ ಕಾರ್ಯಕ್ರಮ…!

Spread the love



 

ಈ ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಪುರಸಭೆ.
ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಹಾಗೂ ಸಮಾಜ ಕಲ್ಯಾಣ ಇಲಾಖೆಗಳ

ಸಂಯುಕ್ತ ಆಶ್ರಯದಲ್ಲಿ ನಡೆಸಿಕೊಡಲಾಯಿತು.
ಡಾ// ಬಿ.ಆರ್ ಅಂಬೇಡ್ಕರ್‌ ರವರು ಬರೆದಂತ
ರಾಷ್ಟ್ರೀಯ ಸಂವಿಧಾನ ದಿನಾಚರಣೆಯ ಜಾತ ಕಾರ್ಯಕ್ರಮಕ್ಕೆ
ಕ್ಷೇತ್ರದ ಶಾಸಕರಾದ ಕೆ.ನೇಮಿರಾಜ್ ನಾಯ್ಕ್ ಮತ್ತು ಆಡಳಿತ ಅಧಿಕಾರಿಗಳು ಕವಿತಾ ರವರು ಎಲ್ಲ ಇಲಾಖೆಯ ಅಧಿಕಾರಿಗಳು ಜಾತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕ್ಷೇತ್ರದ ಬಸವೇಶ್ವರ ಸರ್ಕಲ್ ನಿಂದ ಆರಂಭವಾದ ಜಾಥಾ ಕಾರ್ಯಕ್ರಮವು ಭೂ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಕ್ರಾಂತಿ ಘೋಷಣೆಗಳನ್ನು ಕೂಗುವುದರ ಮೂಲಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಆಗಮಿಸಿ ಅಂಬೇಡ್ಕರ್ ಸರ್ಕಲ್ ವರೆಗೂ ಅದ್ದೂರಿಯಾಗಿ ಜಾತ ನಡೆಸಿದರು.



ನಂತರ ಕ್ಷೇತ್ರದ ಶಾಸಕರು ಸಭೆಯನ್ನು ಉದ್ದೇಶಿಸಿ ಭಾರತೀಯ ಸಂವಿಧಾನಗಳನ್ನು ಕುರಿತಂತೆ ಶಾಸಕರು  ಮಾತನಾಡಿದರು
ಈ ಕಾರ್ಯಕ್ರಮಕ್ಕೆ ಬಾಬು ಜಗಜೀವನ್ ರಾಮ್ ಸಂಘಟನೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು
ಮತ್ತು ಡಿಎಸ್ಎಸ್ ಸಂಘಟನೆಯ ಅಧ್ಯಕ್ಷರು ಉಪಾಧ್ಯಕ್ಷರು ಇನ್ನೂ ಮುಂತಾದ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

WhatsApp Image 2025-06-21 at 19.57.59